ರಾಜಸ್ಥಾನ: ಭೀಕರ ಅಪಘಾತ- ಮಕ್ಕಳು ಸೇರಿದಂತೆ 11 ಭಕ್ತರು ಸ್ಥಳದಲ್ಲಿಯೇ ಸಾವು
(ನ್ಯೂಸ್ ಕಡಬ) newskadaba.com ಆ.13 ರಾಜಸ್ಥಾನದಲ್ಲಿ ಭಾರೀ ಅಪಘಾತ ಸಂಭವಿಸಿದ್ದು 11 ಭಕ್ತರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಖಾತು ಶ್ಯಾಮ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗಾಯಾಳುಗಳಲ್ಲಿ ಒಂಬತ್ತು ಜನರನ್ನು ಚಿಕಿತ್ಸೆಗಾಗಿ ಜೈಪುರಕ್ಕೆ ಕಳುಹಿಸಲಾಗಿದೆ ಮತ್ತು ಮೂವರನ್ನು ಸ್ಥಳೀಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಯಾಣಿಕರ ಪಿಕ್-ಅಪ್ ವಾಹನ ಮತ್ತು ಟ್ರೇಲರ್ ಟ್ರಕ್ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಮಾಹಿತಿ ನೀಡಿರುವ ಎಸ್ಪಿ ಸಾಗರ್ ರಾಣಾ, “ಖಾತು ಶ್ಯಾಮ್ ದೇವಸ್ಥಾನದಿಂದ ಬರುವ ಭಕ್ತರು […]
ರಾಜಸ್ಥಾನ: ಭೀಕರ ಅಪಘಾತ- ಮಕ್ಕಳು ಸೇರಿದಂತೆ 11 ಭಕ್ತರು ಸ್ಥಳದಲ್ಲಿಯೇ ಸಾವು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
