ರಾಜ್ಯದಲ್ಲಿಂದು 101 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 2283ಕ್ಕೆ ಏರಿಕೆ

ಬೆಂಗಳೂರು, ಮೇ 26: ರಾಜ್ಯದಲ್ಲಿ ಇಂದು 101 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ, 2,283ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ 20, ಯಾದಗಿರಿ 14, ಹಾಸನ 13, ದಾವಣಗೆರೆ 11, ಬೆಳಗಾವಿ 11, ಬೀದರ್ 10, ವಿಜಯಪುರ 5, ದಕ್ಷಿಣ ಕನ್ನಡ 3, ಉಡುಪಿ 3, ಬೆಂಗಳೂರು ನಗರ 2, ಕೋಲಾರ 2, ಚಿಕ್ಕಬಳ್ಳಾಪುರ, ಕೊಪ್ಫಳ, ಬಳ್ಳಾರಿ, ಬಾಗಲಕೋಟೆಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ. ಇವರಲ್ಲಿ ಬಹುತೇಕರು ಹೊರರಾಜ್ಯಗಳ ಪ್ರಯಾಣದ ಇತಿಹಾಸ ಹೊಂದಿದ್ದಾರೆ. ಮಹಾರಾಷ್ಟ್ರ, ತಮಿಳುನಾಡು ಮತ್ತು […]

ರಾಜ್ಯದಲ್ಲಿಂದು 101 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 2283ಕ್ಕೆ ಏರಿಕೆ Read More »

ಕರ್ನಾಟಕ