‘ರಾಜ್ಯದಲ್ಲಿನ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡ್ತಾರೆ’- ಪ್ರಿಯಾಂಕ್ ಖರ್ಗೆ

(ನ್ಯೂಸ್‌ ಕಡಬ) newskadaba.com, ಆ.08: ಕಾಂಗ್ರೆಸ್ ಯಾವತ್ತು ಹಿಟ್ ಅಂಡ್ ರನ್ ಮಾಡೋದಿಲ್ಲ. ಕರ್ನಾಟಕದಲ್ಲಿ ಮತಗಳ್ಳತನದ ಬಗ್ಗೆ ದಾಖಲಾತಿ ಇದೆ. ರಾಹುಲ್ ಗಾಂಧಿ ಬಿಡುಗಡೆ ಮಾಡ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಶುಕ್ರವಾರ ರಾಹುಲ್ ಗಾಂಧಿಯಿಂದ ಚುನಾವಣೆ ಆಯೋಗದ ವಿರುದ್ಧ ಪ್ರತಿಭಟನೆ ಮಾಡ್ತಿರೋ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ಮಾಡ್ತಾರೆ. ದೆಹಲಿಯಲ್ಲಿ ಮತಗಳ್ಳತನ ದಾಖಲೆ ಬಿಡುಗಡೆ ಆಗುತ್ತದೆ. ಅದಾದ ಮೇಲೆ ಚುನಾವಣೆ ಆಯೋಗ ಯಾರ ನಿಯಂತ್ರಣದಲ್ಲಿ ಕೆಲಸ […]

‘ರಾಜ್ಯದಲ್ಲಿನ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡ್ತಾರೆ’- ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್