ರಾಜ್ಯದಲ್ಲಿ ಅವಧಿಗೂ ಮುನ್ನ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಸಾಧ್ಯತೆ..!
(ನ್ಯೂಸ್ ಕಡಬ) newskadaba.com ಮಾ. 06 ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಪರೀಕ್ಷೆಗಳು ಆರಂಭವಾಗಿರುವ ಬೆನ್ನಲ್ಲೇ, ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷೆಗಳನ್ನು ಬೇಗ ಮುಗಿಸಿ ಶಾಲೆಗಳಿಗೆ ಅವಧಿಗೂ ಮುನ್ನ ಬೇಸಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ಕೂಡ ಬಹುತೇಕ ಜಿಲ್ಲೆಗಳಲ್ಲಿ ಬೇಸಿಗೆಗೂ ಮುನ್ನ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಈ ಹಿನ್ನೆಲೆ ಪೋಷಕರು ತಮ್ಮ ಮಕ್ಕಳಿಗೆ ಬೇಸಿಗೆ […]
ರಾಜ್ಯದಲ್ಲಿ ಅವಧಿಗೂ ಮುನ್ನ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಸಾಧ್ಯತೆ..! Read More »
ಕರ್ನಾಟಕ
