ರಾಜ್ಯದಲ್ಲಿ ಇಂದು ದಾಖಲೆಯ 99 ಕೋವಿಡ್ ಪ್ರಕರಣ ದೃಢ
ಬೆಂಗಳೂರು, ಮೇ 18: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 99 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1246ಕ್ಕೇರಿಕೆಯಾಗಿದೆ. ಇದು ರಾಜ್ಯದಲ್ಲಿ ಹೊಸ ದಾಖಲೆಯಾಗಿದೆ. ಇಂದು ಮಧ್ಯಾಹ್ನದ ಬುಲೆಟಿನ್‌ನಲ್ಲಿ 84 ಜನರ ವರದಿಯಾಗಿದ್ದು, ಕಲಬುರಗಿಯಲ್ಲಿ 5, ದಕ್ಷಿಣ ಕನ್ನಡದಲ್ಲಿ 2 ಮತ್ತು ಉಡುಪಿ- ಉತ್ತರ ಕನ್ನಡದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಬೆಂಗಳೂರಿನಲ್ಲಿ 5 ಪ್ರಕರಣಗಳು ಶಿವಾಜಿನಗರದಲ್ಲಿ ವರದಿಯಾಗಿದೆ. ಮತ್ತೊಂದು ಪ್ರಕರಣ ತಮಿಳುನಾಡಿನಿಂದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಕಲಬುರಗಿಯಲ್ಲಿ ನಾಲ್ಕು ಮಕ್ಕಳಿಗೆ ಸೇರಿದಂತೆ ಐವರಿಗೆ ಸೋಂಕು ತಗುಲಿದ್ದು, […]
ರಾಜ್ಯದಲ್ಲಿ ಇಂದು ದಾಖಲೆಯ 99 ಕೋವಿಡ್ ಪ್ರಕರಣ ದೃಢ Read More »
ಕರ್ನಾಟಕ
