ರಾಜ್ಯದಲ್ಲಿ ಇಂದು 10 ಕೊರೋನ ಸೋಂಕು ಪತ್ತೆ: ಸೋಂಕಿತರ ಸಂಖ್ಯೆ 418ಕ್ಕೆ ಏರಿಕೆ
ಬೆಂಗಳೂರು, ಎ.21: ರಾಜ್ಯದಲ್ಲಿ ಇಂದು ಕೂಡ ಕೊರೋನ ಸೋಂಕಿನ ಪ್ರಕರಗಳು ಮುಂದುವರೆದಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 10 ಕೊರೋನ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 418ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು 2,773 ಜನರನ್ನು ಕೊರೋನಾ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 2,725 ಕೋರೋನಾ ನೆಗೆಟಿವ್ ಆಗಿದೆ. ಇವರಲ್ಲಿ 10 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ಆಗಿರುವುದಾಗಿ […]
ರಾಜ್ಯದಲ್ಲಿ ಇಂದು 10 ಕೊರೋನ ಸೋಂಕು ಪತ್ತೆ: ಸೋಂಕಿತರ ಸಂಖ್ಯೆ 418ಕ್ಕೆ ಏರಿಕೆ Read More »
ಕರ್ನಾಟಕ
