ರಾಜ್ಯದಲ್ಲಿ ಇಂದು 14 ಮಂದಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆ

ಬೆಂಗಳೂರು, ಮೇ 11: ರಾಜ್ಯದಲ್ಲಿ ಇಂದು ಹೊಸದಾಗಿ 14 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆ ಆಗಿದೆ. ಈ ಪೈಕಿ 31 ರೋಗಿಗಳು ಮೃತಪಟ್ಟಿದ್ದು, 426 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದಾವಣಗೆರೆಯಲ್ಲಿ 3, ಕಲಬುರಗಿಯಲ್ಲಿ 1, ಬೀದರ್‌ನಲ್ಲಿ 2, ಬೆಂಗಳೂರಿನಲ್ಲಿ 2, ಮಂಡ್ಯ, ಹಾಸನ, ಹಾವೇರಿ, ಬಾಗಲಕೋಟೆ, ಬದಾಮಿ ಹಾಗೂ ವಿಜಯಪುರದಲ್ಲಿ ತಲಾ 1 ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತ ಗರ್ಭಿಣಿ […]

ರಾಜ್ಯದಲ್ಲಿ ಇಂದು 14 ಮಂದಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆ Read More »

ಕರ್ನಾಟಕ