ರಾಜ್ಯದಲ್ಲಿ ಇಂದು 143 ಮಂದಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆ

ಬೆಂಗಳೂರು, ಮೇ 21: ರಾಜ್ಯದಲ್ಲಿ ಇಂದು ಒಂದೇ ದಿನ 143 ಮಂದಿ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,605ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಮುಂಬೈನಿಂದ ಆಗಮಿಸಿದ್ದವರ ಪೈಕಿ ಉಡುಪಿಯ 25 ಮಂದಿಗೆ ಸೋಂಕು ತಗುಲಿದೆ. ಬೆಂಗಳೂರು ನಗರದಲ್ಲಿ 7, ಹಾಸನದಲ್ಲಿ 19, ಮಂಡ್ಯದಲ್ಲಿ 14, ದಕ್ಷಿಣ ಕನ್ನಡದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ 2, ದಾವಣಗೆರೆಯಲ್ಲಿ 3, ಬೆಳಗಾವಿಯಲ್ಲಿ 6, ವಿಜಯಪುರದಲ್ಲಿ 1, ಬೆಳಗಾವಿಯಲ್ಲಿ 2, ಶಿವಮೊಗ್ಗದಲ್ಲಿ 6, ಧಾರವಾಡದಲ್ಲಿ 5, ಮೈಸೂರಿನಲ್ಲಿ […]

ರಾಜ್ಯದಲ್ಲಿ ಇಂದು 143 ಮಂದಿ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆ Read More »

ಕರ್ನಾಟಕ