ರಾಜ್ಯದಲ್ಲಿ ಇಂದು 187 ಹೊಸ ಕೊರೋನ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 3,408ಕ್ಕೆ ಏರಿಕೆ
ಬೆಂಗಳೂರು, ಜೂ.1: ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ 187 ಹೊಸ ಕೊರೋನ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ 04 ಹಾಗೂ ಉಡುಪಿಯಲ್ಲಿ 73, ಬೆಂಗಳೂರು ನಗರದಲ್ಲಿ 28, ಕಲಬುರಗಿಯಲ್ಲಿ 24, ಹಾಸನದಲ್ಲಿ 16, ಮಂಡ್ಯದಲ್ಲಿ 15, ಶಿವಮೊಗ್ಗದಲ್ಲಿ 09, ಚಿಕ್ಕಬಳ್ಳಾಪುರದಲ್ಲಿ 05 ಹೊಸ ಕೊರೋನ ಸೋಂಕು ಪ್ರಕರಣ ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,408ಕ್ಕೆ […]
ರಾಜ್ಯದಲ್ಲಿ ಇಂದು 187 ಹೊಸ ಕೊರೋನ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 3,408ಕ್ಕೆ ಏರಿಕೆ Read More »
ಕರ್ನಾಟಕ
