ರಾಜ್ಯದಲ್ಲಿ ಇಂದು 34 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆ
ಇಬ್ಬರು ಮೃತ್ಯು ಬೆಂಗಳೂರು, ಮೇ 13: ರಾಜ್ಯದಲ್ಲಿ ಇಂದು ಹೊಸದಾಗಿ 34 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 959ಕ್ಕೆ ಏರಿಕಯಾಗಿದ್ದು, ಒಂದೇ ದಿನ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೀದರ್ 12, ಕಲಬುರಗಿ 8, ಹಾಸನ 4ದಾವಣೆಗೆರೆ 2, ವಿಜಯಪುರ 2, ಉತ್ತರ ಕನ್ನಡ 2, ಬೆಂಗಳೂರು 2, ಹಾಗೂ ದಕ್ಷಿಣ ಕನ್ನಡ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಕಲಬುರಗಿಯ 60 ವರ್ಷದ ಪುರಷ ಹಾಗೂ […]
ರಾಜ್ಯದಲ್ಲಿ ಇಂದು 34 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆ Read More »
ಕರ್ನಾಟಕ
