ರಾಜ್ಯದಲ್ಲಿ ಇಂದು 39 ಹೊಸ ಕೋವಿಡ್ ಪ್ರಕರಣ ಪತ್ತೆ
ಬೆಂಗಳೂರು, ಮೇ 16: ರಾಜ್ಯದಲ್ಲಿ ಶುಕ್ರವಾರ ಸಂಜೆ 5ರಿಂದ ಶನಿವಾರ ಸಂಜೆ 5ರವರೆಗೆ 36 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1092ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ವರೆಗೆ ಒಟ್ಟು 496 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಇನ್ನು 559 ಪ್ರಕರಣಗಳು ಸಕ್ರಿಯವಾಗಿವೆ. ಬೆಂಗಳೂರಿನಲ್ಲಿ 14, ಕಲಬುರಗಿ 8, ಹಾಸನ 4, ಶಿವಮೊಗ್ಗ 3, ಮಂಡ್ಯ, […]
ರಾಜ್ಯದಲ್ಲಿ ಇಂದು 39 ಹೊಸ ಕೋವಿಡ್ ಪ್ರಕರಣ ಪತ್ತೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
