ರಾಜ್ಯದಲ್ಲಿ ಇಂದು 41 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 794 ಕ್ಕೆ ಏರಿಕೆ
ಬೆಂಗಳೂರು, ಮೇ 9: ರಾಜ್ಯದಲ್ಲಿ ಇಂದು ಒಂದೇ ದಿನ 41 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ದಾವಣಗೆರೆ 6, ಬೆಂಗಳೂರು 12, ತುಮಕೂರು 4, ವಿಜಯಪುರ 1, ಬೀದರ್ 3, ದಕ್ಷಿಣ ಕನ್ನಡ 3, ಉತ್ತರ ಕನ್ನಡ 8, ಚಿಕ್ಕಬಳ್ಳಾಪುರದಲ್ಲಿ ಒಬ್ಬರಿಗೆ ಮತ್ತು ಚಿತ್ರದುರ್ಗ ಮೂವರಿಗೆ ಕೊರೋನ ಸೋಂಕು ಪತ್ತೆಯಾಗಿದೆ. ಈ ಪೈಕಿ ಭಟ್ಕಳದ 1.5 ವರ್ಷದ ಗಂಡು ಮಗು, 2 […]
ರಾಜ್ಯದಲ್ಲಿ ಇಂದು 41 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 794 ಕ್ಕೆ ಏರಿಕೆ Read More »
ಕರ್ನಾಟಕ
