ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ಪತ್ತೆ: 532ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

ಬೆಂಗಳೂರು, ಎ.29: ರಾಜ್ಯದಲ್ಲಿ ಬುಧವಾರ 9 ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕಲಬುರಗಿಯಲ್ಲಿ 8, ಬೆಳಗಾವಿಯ ಹುಕ್ಕೇರಿಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಈ ನಡುವೆ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆಯಾಗಿದ್ದು, 245 ಮಂದಿ ಗುಣಮುಖರಾಗಿದ್ದಾರೆ ಮತ್ತು ಇಲ್ಲಿಯವರೆಗೆ 21 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ಪತ್ತೆ: 532ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ Read More »

ಕರ್ನಾಟಕ

ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋ ಸೋಂಕು ದೃಢ: ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ

ಬೆಂಗಳೂರು, ಎ.27: ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರು ನಗರ 1, ಮಂಡ್ಯ 2, ದ.ಕ. 2, ವಿಜಯಪುರ 2 ಮತ್ತು ಬಾಗಲಕೋಟೆಯಲ್ಲಿ ಇಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋ ಸೋಂಕು ದೃಢ: ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ Read More »

ಕರ್ನಾಟಕ

Breaking news ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆ

ಬೆಂಗಳೂರು, ಎ.22: ರಾಜ್ಯದಲ್ಲಿ ಇಂದು ಹೊಸದಾಗಿ 9 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಕಲಬುರಗಿಯ ಐವರು, ಮೈಸೂರು ಹಾಗೂ ಬೆಂಗಳೂರಿನ ತಲಾ ಇಬ್ಬರಿಗೆ ಸೋಂಕು ತಗುಲಿದೆ ಎಂದು ಇಲಾಖೆ ತಿಳಿಸಿದೆ.

Breaking news ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 427ಕ್ಕೆ ಏರಿಕೆ Read More »

ಕರ್ನಾಟಕ
Scroll to Top