ರಾಜ್ಯದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಎ.17: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಬಿಲ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಗೆಜೆಟ್‌ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇಂದಿನಿಂದ ರಾಜ್ಯದಲ್ಲಿ ಹೊಸ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು ಇನ್ನು ಮುಂದೆ ಇನ್ಮುಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ […]

ರಾಜ್ಯದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆಗೆ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್