‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ’- ಕೋಟ ಶ್ರೀನಿವಾಸ ಪೂಜಾರಿ
(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ರಾಜ್ಯದಲ್ಲಿ ನಡೆದ ಸಾಲು-ಸಾಲು ದರೋಡೆ ಪ್ರಕರಣಗಳ ವಿಚಾರವಾಗಿ ಮಾತನಾಡಿದ ಅವರು, ಪೊಲೀಸರನ್ನು ಯಕ್ಷಗಾನ ತಡೆಯುವುದಕ್ಕೆ ನಿಯೋಜನೆ ಮಾಡುವುದು ಬೇಡ. ಸಿ.ಟಿ ರವಿ ಅವರನ್ನು ಪೊಲೀಸರ ಮೂಲಕ ಊರೆಲ್ಲಾ ತಿರುಗಿಸಿ ಏನೋ ಸಾಧನೆ ಮಾಡಿದ್ದೇವೆ ಎಂಬ ಭ್ರಮೆ ಬೇಡ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. […]
‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ’- ಕೋಟ ಶ್ರೀನಿವಾಸ ಪೂಜಾರಿ Read More »
ಕರ್ನಾಟಕ