ರಾಜ್ಯದಲ್ಲಿ ಕೊರೋನ ಸೋಂಕಿಗೆ ಮೂವರು ಬಲಿ: 204 ಮಂದಿಗೆ ಸೋಂಕು ದೃಢ
ಬೆಂಗಳೂರು, ಜೂ.11: ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 72ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಸೆಸೆಲ್ಸಿ ವಿದ್ಯಾರ್ಥಿ ಸೇರಿದಂತೆ 204 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಗುರುವಾರ 114 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 2,976ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2,976 ಸಕ್ರಿಯ ಪ್ರಕರಣಗಳಿದ್ದು, 10 ಮಂದಿ ಐಸಿಯುನಲ್ಲಿ ಚಿಕಿತ್ಸೆ […]
ರಾಜ್ಯದಲ್ಲಿ ಕೊರೋನ ಸೋಂಕಿಗೆ ಮೂವರು ಬಲಿ: 204 ಮಂದಿಗೆ ಸೋಂಕು ದೃಢ Read More »
ಕರ್ನಾಟಕ



