ರಾಜ್ಯದಲ್ಲಿ ಜೂ.30 ರಿಂದ ಎಸ್‌ಐಆರ್ ಅಭಿಯಾನ ಆರಂಭ
(ನ್ಯೂಸ್ ಕಡಬ) newskadaba.com, ಮೇ.16: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ಗೆ (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ನಡೆಸಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಈಗಾಗಲೇ ಎಸ್‌ಐಆರ್ ಗಾಗಿ ಮ್ಯಾಪ್ […]
ರಾಜ್ಯದಲ್ಲಿ ಜೂ.30 ರಿಂದ ಎಸ್‌ಐಆರ್ ಅಭಿಯಾನ ಆರಂಭ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
