ರಾಜ್ಯದಲ್ಲಿ ಟೊಮೆಟೋ ಬೆಲೆ ದುಬಾರಿ

(ನ್ಯೂಸ್ ಕಡಬ)newskadaba.com, ಅ. 08. ಬೆಂಗಳೂರು: ಅಕಾಲಿಕ ಮಳೆಯಿಂದಾಗಿ ಟೊಮೆಟೊ ಬೆಳೆಗೆ ಭಾರೀ ಹಾನಿಯಾಗಿದ್ದು, ಹೀಗಾಗಿ ಮಾರುಕಟ್ಟೆಗೆ ಟೊಮೆಟೋ ಪೂರೈಕೆಯೂ ಕಮ್ಮಿಯಾಗಿದೆ. ಇದರಿಂದ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಟೊಮೆಟೋ ಬೆಲೆ ಏರಿಕೆಯಾಗಿದೆ.ಮಾರುಕಟ್ಟೆಗೆ ಟೊಮೆಟೋ ಬೇಡಿಕೆ ಜಾಸ್ತಿಯಾಗಿದ್ದು, ಪೂರೈಕೆ ಕಡಿಮೆಯಾಗಿದೆ. ಇದರಿಂದ ಟೊಮೆಟೋ ಬೆಲೆ ಕೆಲವು ರಾಜ್ಯಗಳಲ್ಲಿ ಕೆಜಿಗೆ 100 ರೂ.ವರೆಗೆ ತಲುಪಿದೆ. ಹೀಗಾಗಿ ನಿರಂತರವಾಗಿ ಏರುತ್ತಿರುವ ಬೆಲೆಯನ್ನು ನಿಯಂತ್ರಿಸಲು ಸರ್ಕಾರವು ಟೊಮೆಟೋ ದರ ಕೆಜಿಗೆ 65 ರೂ.ಗೆ ಮಾರಾಟ ಮಾಡಲು ನಿರ್ಧರಿಸಿದೆ. ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ […]

ರಾಜ್ಯದಲ್ಲಿ ಟೊಮೆಟೋ ಬೆಲೆ ದುಬಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್