ರಾಜ್ಯದಲ್ಲಿ ನಾಲ್ವರಿಗೆ ಕೊರೋನ ದೃಢ
ಬೆಂಗಳೂರು, ಮಾ.10: ಮಹಾಮಾರಿ ಕೊರೋನ ವೈರಸ್‌ಗೆ ರಾಜ್ಯದಲ್ಲಿ ನಾಲ್ಕು ಮಂದಿ ಒಳಗಾಗಿರುವುದಾಗಿ ದೃಢಪಟ್ಟಿದೆ. ಸೋಮವಾರ ಸಂಜೆ ಬೆಂಗಳೂರಿನಲ್ಲಿ ಒಂದು ಪ್ರಕರಣ ಖಚಿತವಾಗಿತ್ತು. ಇದೀಗ ಮತ್ತೆ ಮೂವರಿಗೆ ಈ ಮಾರಣಾಂತಿಕ ಕೊರೋನ ವೈರಸ್ ಖಚಿತವಾಗಿದ್ದು, ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ನಾಲ್ಕಕ್ಕೇರಿದೆ. ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ […]
ರಾಜ್ಯದಲ್ಲಿ ನಾಲ್ವರಿಗೆ ಕೊರೋನ ದೃಢ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
