ರಾಜ್ಯದಲ್ಲಿ ಮತ್ತಿಬ್ಬರಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 13ಕ್ಕೇರಿಕೆ

ರಾಜ್ಯದಲ್ಲಿ ಮತ್ತಿಬ್ಬರಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 146ಕ್ಕೇರಿಕೆ

ಬೆಂಗಳೂರು, ಎ.5: ಕೊರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ರಾಜ್ಯದಲ್ಲಿ ರವಿವಾರ ಮತ್ತಿಬ್ಬರಿಗೆ ಕೊರೋನ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 146ಕ್ಕೇರಿದೆ. ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿಯಂತೆ ಬೆಂಗಳೂರಿನ ಮಡಿವಾಳದ ಇಬ್ಬರಿಗೆ ಸೋಂಕು ದೃಢವಾಗಿದೆ. ನಗರದ ಮಡಿವಾಳದ ದಂಪತಿಗೆ ಕೊರೋನ ಸೋಂಕು ದೃಢವಾಗಿದೆ. 68 ವರ್ಷದ ಪತಿ ಮತ್ತು 62 ವರ್ಷದ ಪತ್ನಿ ಇತ್ತೀಚೆಗೆ ದುಬೈನಿಂದ ಆಗಮಿಸಿದ್ದರು. ಇವರಿಬ್ಬರು ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದರು. ರಾಜ್ಯದಲ್ಲಿ ಇದುವರೆಗೆ 146 ಜನರಿಗೆ ಕೊರೋನ ಸೋಂಕು ದೃಢವಾಗಿದ್ದು ಅದರಲ್ಲಿ […]

ರಾಜ್ಯದಲ್ಲಿ ಮತ್ತಿಬ್ಬರಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 146ಕ್ಕೇರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮತ್ತಿಬ್ಬರಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 13ಕ್ಕೇರಿಕೆ

ಬೆಂಗಳೂರು, ಮಾ.18: ಅಮೆರಿಕ ಮತ್ತು ಸ್ಪೇನ್ ಪ್ರವಾಸ ಮಾಡಿದ್ದ ಇಬ್ಬರು ಬೆಂಗಳೂರು ಮೂಲದವರಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತನ್ನ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ’ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಒಬ್ಬರು 56 ವಯಸ್ಸು, ಅಮೆರಿಕ ಪ್ರವಾಸದಿಂದ ಮಾರ್ಚ್ 6ರಂದು ಹಿಂದಿರುಗಿದ್ದರು. ಇನ್ನೊಬ್ಬರು 25 ವರ್ಷದ ಮಹಿಳೆಯು, ಸ್ಪೇನ್ ಪ್ರವಾಸದಿಂದ ಹಿಂದಿರುಗಿದ್ದು, ಇಬ್ಬರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಹಾಗೂ ಇವರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಲಾಗಿದ್ದು, ಅವರೆಲ್ಲರನ್ನೂ ಕಡ್ಡಾಯವಾಗಿ

ರಾಜ್ಯದಲ್ಲಿ ಮತ್ತಿಬ್ಬರಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 13ಕ್ಕೇರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top