ರಾಜ್ಯದಲ್ಲಿ ಮತ್ತೆ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಸಮೀಕ್ಷೆ; ಸೆ.22ರಿಂದ ಗಣತಿ ಆರಂಭಿಸಲು ಸಿಎಂ ಸೂಚನೆ..!

(ನ್ಯೂಸ್‌ ಕಡಬ) newskadaba.com ಜು.23: ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು. ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ […]

ರಾಜ್ಯದಲ್ಲಿ ಮತ್ತೆ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಸಮೀಕ್ಷೆ; ಸೆ.22ರಿಂದ ಗಣತಿ ಆರಂಭಿಸಲು ಸಿಎಂ ಸೂಚನೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್