ರಾಜ್ಯದಲ್ಲಿ ಮತ್ತೆ ಬಿಯರ್ ಬೆಲೆ ಏರಿಕೆ, ಸಕ್ಕರೆ ಅಂಶ ಕಡಿಮೆ ಮಾಡಲು ಬ್ರೂವರೀಸ್‌ಗಳಿಗೆ ಸೂಚನೆ!

(ನ್ಯೂಸ್ ಕಡಬ) newskadaba.com ಜ.21ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆಗಳನ್ನು ಪರಿಷ್ಕರಿಸಲಾಗಿದೆ. ಸೋಮವಾರದಿಂದಲೇ ಪರಿಷ್ಕೃತ ಬೆಲೆಗಳು ಸೋಮವಾರದಿಂದ ಜಾರಿಗೆ ಬಂದಿವೆ. ಬಿಯರ್ ಮೇಲಿನ ಸುಂಕ ಹೆಚ್ಚಳದ ಕುರಿತು ರಾಜ್ಯ ಸರ್ಕಾರ ಆಗಸ್ಟ್ 23, 2024 ರಂದು ಕರಡು ಅಧಿಸೂಚನೆಯನ್ನು ಹೊರಡಿಸಿತು. ಇದರ ಕುರಿತು ಅಂತಿಮ ಅಧಿಸೂಚನೆಯನ್ನು ಜನವರಿ 8 ರಂದು ಹೊರಡಿಸಲಾಗಿತ್ತು. ಇನ್ನು ಮುಂದೆ ಬಿಯರ್ ಬೆಲೆಗಳು ಆಲ್ಕೋಹಾಲ್ ಅಂಶವನ್ನು ಅವಲಂಬಿಸಿರುತ್ತದೆ. ಆಲ್ಕೋಹಾಲ್ ಅಂಶವನ್ನು ಅವಲಂಬಿಸಿ ಇದನ್ನು ಎರಡು ಸ್ಲ್ಯಾಬ್‌ಗಳಾಗಿ ವರ್ಗೀಕರಿಸಲಾಗಿದೆ. ಅಲ್ಕೋಹಾಲ್ ಅಂಶ ಶೇ.5ಕ್ಕಿಂತ ಕಡಿಮೆ ಇರುವ […]

ರಾಜ್ಯದಲ್ಲಿ ಮತ್ತೆ ಬಿಯರ್ ಬೆಲೆ ಏರಿಕೆ, ಸಕ್ಕರೆ ಅಂಶ ಕಡಿಮೆ ಮಾಡಲು ಬ್ರೂವರೀಸ್‌ಗಳಿಗೆ ಸೂಚನೆ! Read More »

ಕರ್ನಾಟಕ