ರಾಜ್ಯದಲ್ಲಿ ಮತ್ತೆ ಮಳೆ ಚುರುಕು: ಮುಂದಿನ 4 ದಿನ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು: ಕಳೆದ 2 ದಿನಗಳಿಂದ ರಾಜ್ಯದಲ್ಲಿ ದುರ್ಬಲಗೊಂಡಿದ್ದ ನೈಋತ್ಯ ಮಾನ್ಸೂನ್ ಮತ್ತೆ ತೀವ್ರಗೊಂಡಿದ್ದು, ಸೆಪ್ಟೆಂಬರ್ 12 ರಿಂದ 15 ರವರೆಗೆ ಕರ್ನಾಟಕದ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ಆಂಧ್ರಾ ಕರಾವಳಿಯಲ್ಲಿ ಸೆಪ್ಟೆಂಬರ್ 12ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ವರೆಗೆ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ […]

ರಾಜ್ಯದಲ್ಲಿ ಮತ್ತೆ ಮಳೆ ಚುರುಕು: ಮುಂದಿನ 4 ದಿನ ಭಾರೀ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್