ರಾಜ್ಯದಲ್ಲಿ ಮಾ.31ರವರೆಗೆ ಲಾಕ್‌ಡೌನ್
ಬೆಂಗಳೂರು, ಮಾ.18: ರಾಜ್ಯದಲ್ಲಿ ಕೋವಿಡ್-19 ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಕರ್ನಾಟಕ ಲಾಕ್ ಡೌನ್ ಮುಂದುವರಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. ಮಾರ್ಚ್ 14ರಿಂದ ಶಾಲಾ ಕಾಲೇಜು, ಮಾಲ್‌ಗಳು, ಚಿತ್ರಮಂದಿರ ಹೀಗೆ ಜನಸಂದಣಿ ಸೇರುವ ಸಮಾರಂಭಗಳನ್ನು ನಿರ್ಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಆದೇಶವನ್ನು ಮಾರ್ಚ್ 31ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ ಎಂದು ವರದಿಯಾಗಿದೆ. ಇದರೊಂದಿಗೆ ಸೋಂಕು ತಡೆಗೆ […]
ರಾಜ್ಯದಲ್ಲಿ ಮಾ.31ರವರೆಗೆ ಲಾಕ್‌ಡೌನ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
