ರಾಜ್ಯದಲ್ಲಿ ಮುಂದಿನ ಏಳು ದಿನ ತೀವ್ರ ಚಳಿ
(ನ್ಯೂಸ್ ಕಡಬ) newskadaba.com,ಜ.07: ಬೆಂಗಳೂರು: ರಾಜ್ಯದ ವಿವಿಧೆಡೆ ತಾಪಮಾನ ಕುಸಿತದಿಂದ ಚಳಿಯ ತೀವ್ರತೆ ಹೆಚ್ಚಾಗಿದೆ. ಮುಂದಿನ ಏಳು ದಿನ ರಾಜ್ಯಾದ್ಯಂತ ಒಣ ಹವೆ ಮುಂದುವರೆಯುವ ಸಾಧ್ಯತೆಯಿದ್ದು, ಮುಂಜಾನೆ ಚಳಿ ಹಾಗೂ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಏಳು ದಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ […]
ರಾಜ್ಯದಲ್ಲಿ ಮುಂದಿನ ಏಳು ದಿನ ತೀವ್ರ ಚಳಿ Read More »
ಕರ್ನಾಟಕ
