ರಾಜ್ಯದಲ್ಲಿ ಶನಿವಾರ 12 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 371ಕ್ಕೆ ಏರಿಕೆ

ಬೆಂಗಳೂರು, ಎ.18: ರಾಜ್ಯದಲ್ಲಿ ಶನಿವಾರ 12 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 371ಕ್ಕೇರಿದೆ. ಕಲಬುರಗಿಯಲ್ಲಿ 34 ವರ್ಷಗಳ ಪುರುಷ ಹಾಗೂ 16 ವರ್ಷದ ಬಾಲಕನಿಗೆ, ಮೈಸೂರಿನಲ್ಲಿ ಮೂವರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ಇಬ್ಬರು ನಂಜನಗೂಡಿನ ಔಷಧ ಕಾರ್ಖಾನೆಯ ಮೊದಲ ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ. ಉಳಿದಂತೆ ಬಾಗಲಕೋಟೆಯಲ್ಲಿ ಇಬ್ಬರು, ಮಂಡ್ಯ, ವಿಜಯಪುರ, ಹುಬ್ಬಳ್ಳಿ, ಬೆಳಗಾವಿ, ಗದಗದಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ 86 […]

ರಾಜ್ಯದಲ್ಲಿ ಶನಿವಾರ 12 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 371ಕ್ಕೆ ಏರಿಕೆ Read More »

ಕರ್ನಾಟಕ