ರಾಜ್ಯದಲ್ಲಿ ಹೆಚ್ಚಿದ ವರುಣಾರ್ಭಟ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
(ನ್ಯೂಸ್ ಕಡಬ) newskadaba.com, ಅ. 28 ಬೆಂಗಳೂರು: ಅಕ್ಟೋಬರ್ 28: ಕರ್ನಾಟದಲ್ಲಿ ವರುಣಾರ್ಭಟ ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದೆಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ. ಬೆಂಗಳೂರಿನಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಮಳೆ? ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿಯಲ್ಲಿ 30-40 ಕೀಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದ್ದು, […]
ರಾಜ್ಯದಲ್ಲಿ ಹೆಚ್ಚಿದ ವರುಣಾರ್ಭಟ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
