ರಾಜ್ಯದಾದ್ಯಂತ ವ್ಯಾಪಕ ಮಳೆ ಮುನ್ಸೂಚನೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ
(ನ್ಯೂಸ್ ಕಡಬ) newskadaba.com, : ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ತೀರದ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈ ಭಾಗದಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಮಳೆಯ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ […]

