ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ: ವಿಶ್ವನಾಥ್ ಆಗ್ರಹ

(ನ್ಯೂಸ್ ಕಡಬ) newskadaba.com ಜ.03 ಮೈಸೂರು: ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಬಿಜೆಪಿ ಎಂಎಲ್ಸಿ ಎ ಹೆಚ್ ವಿಶ್ವನಾಥ್ ಅವರು ಆಗ್ರಹಿಸಿದ್ದಾರೆ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಹಣಕಾಸಿನ ಸ್ಥಿತಿ ಅಧೋಗತಿಗೆ ತಲುಪಿದೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ಮುಗ್ಗುರಿಸಿಬಿದ್ದಿದೆ. ವಿರೋಧಪಕ್ಷದ ಸ್ಥಾದಲ್ಲಿರುವ ಬಿಜೆಪಿ ನಾಯಕರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಆರ್ಥಿಕ ತಜ್ಞ ಮೋಹನ್ ದಾಸ್ ಪೈ ಕೂಡ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುವ ಬಗ್ಗೆ ಆತಂಕದಿಂದ ಮಾತನಾಡಿದ್ದಾರೆ. […]

ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ಶ್ವೇತಪತ್ರ ಹೊರಡಿಸಲಿ: ವಿಶ್ವನಾಥ್ ಆಗ್ರಹ Read More »

ಕರ್ನಾಟಕ