ರಾಜ್ಯದ ಎರಡನೇ ಅತಿ ಎತ್ತರದ ಧ್ವಜಸ್ತಂಭ ಕದ್ರಿ ಪಾರ್ಕಿನಲ್ಲಿ ಅನಾವರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ರಾಜ್ಯದ ಎರಡನೇ ಅತಿ ಎತ್ತರದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅತಿ ಎತ್ತರದ ಧ್ವಜಸ್ತಂಭದ ಉದ್ಘಾಟನಾ ಸಮಾರಂಭವು ನಗರದ ಕದ್ರಿ ಪಾರ್ಕ್‌ನಲ್ಲಿ ಜರಗಿತು. ಸಂಸದ ಕ್ಯಾ| ಬ್ರಿಜೇಶ್‌ ಚೌಟ ಮಾತನಾಡಿ, ಕೇಂದ್ರ ಸರಕಾರದ ಸ್ಮಾರ್ಟ್‌ಸಿಟಿ ಯೋಜನೆಯ ಮೂಲಕ ರಾಷ್ಟ್ರಧ್ವಜ ಸ್ತಂಭ ನಿರ್ಮಾಣದ ಮಹತ್ತರ ಕಾರ್ಯ ನಡೆದಿದ್ದು, ಇದರೊಂದಿಗೆ ಭಾರತೀಯತೆಯ ಗರ್ವ ಮತ್ತಷ್ಟು ಇಮ್ಮಡಿಗೊಳಿಸಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ರಾಷ್ಟ್ರೀಯ ಭಾವನೆ, ಚಿಂತನೆ ಮತ್ತಷ್ಟು ಹೆಚ್ಚಾಗಿದೆ. ರಾಷ್ಟ್ರಧ್ವಜ ನಮ್ಮ […]

ರಾಜ್ಯದ ಎರಡನೇ ಅತಿ ಎತ್ತರದ ಧ್ವಜಸ್ತಂಭ ಕದ್ರಿ ಪಾರ್ಕಿನಲ್ಲಿ ಅನಾವರಣ Read More »

ಕರಾವಳಿ