ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆರಾಯನ ಆರ್ಭಟ ಕಡಿಮೆ; ಇಂದಿನ ಹವಾಮಾನ ಇಲಾಖೆ ವರದಿ

(ನ್ಯೂಸ್‌ ಕಡಬ) newskadaba.com,  ನ.03 ಬೆಂಗಳೂರು:ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ ಒಳನಾಡು ಪ್ರದೇಶಗಳ ಕೆಲ ಪ್ರದೇಶಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆಯಿರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ […]

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆರಾಯನ ಆರ್ಭಟ ಕಡಿಮೆ; ಇಂದಿನ ಹವಾಮಾನ ಇಲಾಖೆ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್