ರಾಜ್ಯದ ಎಲ್ಲಾ ಬಸ್ಗಳಲ್ಲಿ ತುರ್ತು ನಿರ್ಗಮನ ದ್ವಾರ ಕಡ್ಡಾಯ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
(ನ್ಯೂಸ್ ಕಡಬ) newskadaba.com, ನ.14: ರಾಜ್ಯದ ಎಲ್ಲಾ ಬಸ್ಗಳಲ್ಲಿ ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ ಕಡ್ಡಾಯ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಗುರುವಾರ ಹೇಳಿದ್ದಾರೆ. ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಸಚಿವರು ಈ ನಿರ್ದೇಶನ ನೀಡಿದ್ದಾರೆಂದು ತಿಳಿದುಬಂದಿದೆ. ಸಭೆಯಲ್ಲಿ ಇತ್ತೀಚಿನ ಬಸ್ ಅಪಘಾತಗಳನ್ನು ಉಲ್ಲೇಖಿಸಿದ ಸಚಿವರು, ಕರ್ನಾಟಕದ ಎಲ್ಲಾ ಬಸ್‌ಗಳು ನೋಂದಣಿ ಅಥವಾ ಫಿಟ್‌ನೆಸ್ ಪ್ರಮಾಣಪತ್ರಗಳನ್ನು ನವೀಕರಿಸುವ ಮೊದಲು ತುರ್ತು ನಿರ್ಗಮನ ದ್ವಾರಗಳನ್ನು ಹೊಂದಿರಬೇಕು. ನಿಯಮ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಶೀಘ್ರದಲ್ಲೇ ಸುತ್ತೋಲೆ […]
ರಾಜ್ಯದ ಎಲ್ಲಾ ಬಸ್ಗಳಲ್ಲಿ ತುರ್ತು ನಿರ್ಗಮನ ದ್ವಾರ ಕಡ್ಡಾಯ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
