ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮುಂಬರುವ ಶೈಕ್ಷಣಿಕ ಸಾಲಿನಿಂದ ಪಠ್ಯ-ಪುಸ್ತಕಗಳ ಜೊತೆಗೆ ನೋಟ್‌ಬುಕ್‌ಗಳನ್ನೂ ಉಚಿತ
(ನ್ಯೂಸ್ ಕಡಬ) newskadaba.com, ಡಿ.01 : ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್, ರಾಗಿ ಮಾಲ್ಟ್ ಮಿಶ್ರಿತ ಹಾಲು, ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ. ಆದರೂ, ಮಕ್ಕಳ ದಾಖಲಾತಿ ಮಾತ್ರ ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಲೇ ಇದೆ. ಆದ್ದರಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮುಂಬರುವ ಶೈಕ್ಷಣಿಕ ಸಾಲಿನಿಂದ ಪಠ್ಯ-ಪುಸ್ತಕಗಳ ಜೊತೆಗೆ ನೋಟ್‌ಬುಕ್‌ಗಳನ್ನೂ ಉಚಿತವಾಗಿ ವಿತರಿಸುವುದಾಗಿ ಮುಖ್ಯಮಂತ್ರಿ ಅವರು ಘೋಷಿಸಿರುವ ಹಿನ್ನೆಲೆಯಲ್ಲಿ ಇದರ ಅನುಷ್ಠಾನಕ್ಕೆ ಶಿಕ್ಷಣ ಇಲಾಖೆ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. 46 ಸಾವಿರ ಸರ್ಕಾರಿ […]
