ರಾಜ್ಯದ ಎಲ್ಲ ಪತ್ರಕರ್ತರನ್ನು ಕೋವಿಡ್ ಪರೀಕ್ಷೆಗೊಳಪಡಿಸುವಂತೆ ಸಿಎಂ ಸೂಚನೆ

ಬೆಂಗಳೂರು, ಎ.21: ರಾಜ್ಯದ ಎಲ್ಲ ಪತ್ರಕರ್ತರನ್ನು ಕೋವಿಡ್-19 ಪರೀಕ್ಷೆಗೊಳಪಡಿಸುವಂತೆ ವಾರ್ತಾ ಇಲಾಖೆ ಆಯುಕ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಮುಂಬೈ ಪತ್ರಕರ್ತರಿಗೆ ಕೊರೊನಾ ತಗುಲಿರುವ ಘಟನೆ ಬಳಿಕ ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ ಮಾಧ್ಯಮ ಸಿಬ್ಬಂದಿಯನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ಮುಂದಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ರಾಜ್ಯದಲ್ಲೂ ಪತ್ರಕರ್ತರಿಗೆ ಕೋವಿಡ್-19 ಟೆಸ್ಟ್ ಮಾಡಿಸಲು ಸಚಿವ ಸುರೇಶ್ ಕುಮಾರ್ ಸಿಎಂ ಯಡಿಯೂರಪ್ಪಅವರಿಗೆ ಪತ್ರ ಬರೆದಿದ್ದು ಇದಕ್ಕೆ ಸ್ಪಂದಿಸಿದ ಸಿಎಂ, ವಾರ್ತಾ ಇಲಾಖೆ ಆಯುಕ್ತರು ತಕ್ಷಣ ಎಲ್ಲ ಪತ್ರಕರ್ತರಿಗಾಗಿ […]

ರಾಜ್ಯದ ಎಲ್ಲ ಪತ್ರಕರ್ತರನ್ನು ಕೋವಿಡ್ ಪರೀಕ್ಷೆಗೊಳಪಡಿಸುವಂತೆ ಸಿಎಂ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್