ರಾಜ್ಯದ ಐವರು ಸಚಿವರು ಕ್ವಾರೆಂಟೈನ್‌ಗೆ

ಬೆಂಗಳೂರು, ಎ.30: ಕರ್ನಾಟಕದ ಐವರು ಸಚಿವರು ಕೊರೋನಾ ಪರೀಕ್ಷೆಯನ್ನು ನಡೆಸಿದ್ದು, ಕ್ಯಾಮರಾ ಮ್ಯಾನ್ ಜೊತೆ ಸಂಪರ್ಕಕ್ಕೆ ಬಂದ ಕಾರಣದಿಂದ ಸಚಿವರು ಪರೀಕ್ಷೆಯನ್ನು ನಡೆಸಿದ್ದಾರೆ. ಮೂವರು ಸಚಿವರ ವರದಿಗಳು ಈಗಾಗಲೇ ಬಂದಿದೆ. ಡಿಸಿಎಂ ಅಶ್ವಥ್ ನಾರಾಯಣ್, ಸಚಿವರಾದ ಸಿ.ಟಿ. ರವಿ, ಬಸವರಾಜ ಬೊಮ್ಮಾಯಿ, ಡಾ.ಕೆ. ಸುಧಾಕರ್ ಅವರ ಕೊರೋನಾ ಟೆಸ್ಟ್ ವರದಿ ನೆಗೆಟಿವ್ ಬಂದಿದೆ. ಖಾಸಗಿ ವಾಹಿನಿ ಕ್ಯಾಮೆರಾಮ್ಯಾನ್ ಸಂಪರ್ಕಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಐವರು ಸಚಿವರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಇತ್ತೀಚೆಗೆ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಶವಸಂಸ್ಕಾರದಲ್ಲಿ ಭಾಗವಹಿಸಿದ್ದ […]

ರಾಜ್ಯದ ಐವರು ಸಚಿವರು ಕ್ವಾರೆಂಟೈನ್‌ಗೆ Read More »

ಕರ್ನಾಟಕ