ರಾಜ್ಯದ ಜನತೆಗೆ ಕರೆಂಟ್ ಶಾಕ್- ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ
(ನ್ಯೂಸ್ ಕಡಬ) newskadaba.com , ಮಾ.28: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಜನರಿಗೆ ವಿದ್ಯುತ್ ಶಾಕ್ ಕೊಟ್ಟಿದೆ. ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್‌ಸಿ ಇಂದು (ಗುರುವಾರ) ಅಧಿಕೃತ ಆದೇಶ ಹೊರಡಿಸಿದ್ದು, ಪರಿಷ್ಕೃತ ವಿದ್ಯುತ್ ದರ ಏಪ್ರಿಲ್ 1ರಿಂದಲೇ ಅನ್ವಯವಾಗಲಿದೆ. ಮುಂದಿನ ಮೂರು ವರ್ಷಗಳಿಗೆ ದರ ಏರಿಕೆ ಮಾಡಿ ಪಟ್ಟಿ ಆದೇಶಿಸಿದೆ. ಯೂನಿಟ್‍ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಎಸ್ಕಾಂಗಳು ಕೆಇಆರ್‌ಸಿ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು […]
ರಾಜ್ಯದ ಜನತೆಗೆ ಕರೆಂಟ್ ಶಾಕ್- ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
