ರಾಜ್ಯದ ತೋತಾಪುರಿ ಮಾವಿಗೆ ನಿಷೇಧ ಹೇರಿದ ಆಂಧ್ರ- ನಾಯ್ಡುಗೆ ಪತ್ರ ಬರೆದ ಸಿಎಂ ಸಿದ್ದು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ಕರ್ನಾಟಕದ ತೋತಾಪುರಿ ಮಾವು ಖರೀದಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಡಳಿತವು ನಿಷೇಧ ಹೇರಿರುವುದರಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಈ ನಿರ್ಧಾರವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಈ ಕ್ರಮವು ಪ್ರತೀಕಾರದ ಕ್ರಮಗಳಿಗೆ ಮತ್ತು ಸರಕುಗಳ ಅಂತರ-ರಾಜ್ಯ ಸಾಗಣೆಗೆ ಅಡ್ಡಿಯಾಗಬಹುದು ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಆದೇಶ ಹಿಂಪಡೆಯುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕೆಂದು ಮುಖ್ಯಮಂತ್ರಿ […]

ರಾಜ್ಯದ ತೋತಾಪುರಿ ಮಾವಿಗೆ ನಿಷೇಧ ಹೇರಿದ ಆಂಧ್ರ- ನಾಯ್ಡುಗೆ ಪತ್ರ ಬರೆದ ಸಿಎಂ ಸಿದ್ದು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್