ರಾಜ್ಯದ ಶಾಲೆಗಳಿಗೆ ಸೆ.20ರಿಂದ ದಸರಾ ರಜೆ

(ನ್ಯೂಸ್‌ ಕಡಬ) newskadaba.com,  ಸೆ.13 ಬೆಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಒಟ್ಟು 18 ದಿನಗಳು ದಸರಾ ರಜೆ ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ರಜೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ. 2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್ […]

ರಾಜ್ಯದ ಶಾಲೆಗಳಿಗೆ ಸೆ.20ರಿಂದ ದಸರಾ ರಜೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್