ರಾಜ್ಯದ ಸದನಗಳಲ್ಲಿ ಶೀಘ್ರದಲ್ಲೇ ಡಿಜಿಟಲೀಕರಣ ವ್ಯವಸ್ಥೆ ಜಾರಿ: ಸ್ಪೀಕರ್ ಯು.ಟಿ.ಖಾದರ್

(ನ್ಯೂಸ್‌ ಕಡಬ) newskadaba.com,  ಜೂ.03 ಮುಂದಿನ ಆರು ತಿಂಗಳಲ್ಲಿ ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಸೇರಿದಂತೆ ಎರಡೂ ಸದನಗಳಲ್ಲಿ ಡಿಜಿಟಲೀಕರಣ ವ್ಯವಸ್ಥೆ ಜಾರಿಯಾಗಲಿದೆ ಎಂದು ಕರ್ನಾಟಕ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ರಾಜ್ಯದ ಎರಡು ಸದನಗಳ ಡಿಜಿಟಲೀ ಕರಣಕ್ಕೆ ಸರಕಾರದ ಅನುಮೋದನೆ ದೊರೆತಿದೆ.ಕೇಂದ್ರ ಮತ್ತು ರಾಜ್ಯ ಸರಕಾರದ ತಲಾ ಶೇ. ೫೦ರ ಅನುದಾನದೊಂದಿಗೆ ಈ ಡಿಜಿಟಲೀಕರಣ ನಡೆಸಲು ಸಮ್ಮತಿ ಸಿದೆ. ಬೆಂಗಳೂರು, ಬೆಳಗಾವಿ ಸೇರಿ ೭೮ ಕೋಟಿ ಹಾಗೂ ವಿಧಾನ ಪರಿಷತ್ […]

ರಾಜ್ಯದ ಸದನಗಳಲ್ಲಿ ಶೀಘ್ರದಲ್ಲೇ ಡಿಜಿಟಲೀಕರಣ ವ್ಯವಸ್ಥೆ ಜಾರಿ: ಸ್ಪೀಕರ್ ಯು.ಟಿ.ಖಾದರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್