ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಕ್ಕೆ ಕಟ್ಟುನಿಟ್ಟಿನ ನಿಯಮ ಜಾರಿ
(ನ್ಯೂಸ್ ಕಡಬ) newskadaba.com, ಮೇ.21: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ (Govt Degree College) ಶೈಕ್ಷಣಿಕ ಪ್ರವಾಸಗಳಿಗೆ ಇದೀಗ ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗಿವೆ. ಇತ್ತೀಚೆಗೆ ವಿದ್ಯಾರ್ಥಿಗಳ ಪ್ರವಾಸ ಬಸ್ ಅಪಘಾತವಾದ ಹಿನ್ನೆಲೆ, ಕಾಲೇಜು ಶಿಕ್ಷಣ ಇಲಾಖೆ (Department of College Education) ಸುರಕ್ಷತೆಗೆ ಆದ್ಯತೆ ನೀಡಿ ಹೊಸ ಮಾರ್ಗಸೂಚಿ ಹೊರಡಿಸಿದೆ. ಶೈಕ್ಷಣಿಕ ಪ್ರವಾಸ ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸ ಅನುಭವ, ಸ್ನೇಹ ಮತ್ತು ಜ್ಞಾನ ನೀಡುವ ವಿಶೇಷ ಕ್ಷಣ. ಆದರೆ ಇತ್ತೀಚಿನ ಕೆಲವು ಅವಘಡಗಳು ಕಾಲೇಜು ಪ್ರವಾಸಗಳ ಸುರಕ್ಷತೆ […]
ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಶೈಕ್ಷಣಿಕ ಪ್ರವಾಸಕ್ಕೆ ಕಟ್ಟುನಿಟ್ಟಿನ ನಿಯಮ ಜಾರಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
