ರಾಜ್ಯದ ಸರ್ಕಾರಿ ಶಾಲೆಗಳಿಗೆ ಕಳೆದ ಒಂದೂವರೆ ದಶಕದಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಶೇ.30ರಷ್ಟು ಕುಸಿತ
(ನ್ಯೂಸ್ ಕಡಬ) newskadaba.com, ನ.10 ಬೆಂಗಳೂರು : ಉಚಿತ ಪ್ರವೇಶ, ಪ್ರತೀ ವರ್ಷ ಎರಡು ಜೊತೆ ಸಮವಸ್ತ್ರ ಮತ್ತು ಪಠ್ಯ ಪುಸ್ತಕ ವಿತರಣೆ, ಕ್ಷೀರಭಾಗ್ಯ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ರಾಜ್ಯ ಸರ್ಕಾರ ನೀಡುತ್ತಿರುವ ಹಲವು ಯೋಜನೆಗಳ ನಡುವೆಯೂ ರಾಜ್ಯದ ಸರ್ಕಾರಿ ಶಾಲೆಗಳಿಗೆ ಕಳೆದ ಒಂದೂವರೆ ದಶಕದಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಶೇ.30ರಷ್ಟು ಕುಸಿದಿದೆ. 2010-11ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ಪ್ರವೇಶ ಪಡೆಯುತ್ತಿದ್ದ ಮಕ್ಕಳ ಸಂಖ್ಯೆ ಸುಮಾರು 55 ಲಕ್ಷದಷ್ಟಿತ್ತು. ಆದರೆ, ಇದು 2025-26ನೇ […]
ರಾಜ್ಯದ ಸರ್ಕಾರಿ ಶಾಲೆಗಳಿಗೆ ಕಳೆದ ಒಂದೂವರೆ ದಶಕದಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಶೇ.30ರಷ್ಟು ಕುಸಿತ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
