ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ
(ನ್ಯೂಸ್ ಕಡಬ) newskadaba.com,ಫೆ.24: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ, ಹಾಸನ, ಮೈಸೂರು […]
ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

