ರಾಜ್ಯದ ಹವಾಮಾನ ವರದಿ
(ನ್ಯೂಸ್ ಕಡಬ) newskadaba.com,ಜ.30 ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.. ರಾಜ್ಯದಲ್ಲಿ ಮುಂದಿನ ಎರಡು ದಿನ ತುಂತುರು ಮಳೆ ಜೊತೆಗೆ ಭಾರೀ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. […]
ರಾಜ್ಯದ ಹವಾಮಾನ ವರದಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

