ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂ ಯೋಜನೆಗೆ ಅನುಮೋದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರವನ್ನು ಆವರಿಸಿರುವ ಪ್ಲಾಸ್ಟಿಕ್‌ ತ್ಯಾಜ್ಯ ಸಮುದ್ರವನ್ನು ಸೇರದಂತೆ ತಡೆಯುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಿದೆ. ಕರ್ನಾಟಕ ಸ್ಟ್ರೆಥನಿಂಗ್ ಆಫ್ ಕೋಸ್ಟಲ್ ರೆಸಿಲಿಯನ್ಸ್ ಎಕಾನಮಿ (ಕೆ-ಶೋರ್) ಯೋಜನೆಯಡಿ ಅನುಮೋದನೆ ನೀಡಿದ್ದು ಅರಣ್ಯ, ಮೀನುಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು […]

ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂ ಯೋಜನೆಗೆ ಅನುಮೋದನೆ Read More »

ಕರಾವಳಿ