ರಾಜ್ಯಮಟ್ಟದ ಅಥ್ಲೆಟಿಕ್ಸ್ ನಲ್ಲಿ ಶಕ್ತಿ ವಿದ್ಯಾರ್ಥಿಗಳಿಗೆ ಪದಕಗಳು..!
(ನ್ಯೂಸ್ ಕಡಬ) newskadaba.com ಅ. 31. ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಬೀದರ್ ನಲ್ಲಿ ಆಗಸ್ಟ್ 31ರಿಂದ ಅಕ್ಟೋಬರ್ 2ರವರೆಗೆ ನಡೆಯಿತು. ಈ ಕ್ರೀಡಾಕೂಟದಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ರಿತಿಕ್ ಶೆಟ್ಟಿ ದ್ವಿತೀಯ ವಿಜ್ಞಾನ ವಿಭಾಗ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಹಾಗೂ ಶಕ್ತಿ ವಸತಿ ಶಾಲೆಯ ದಿಶಾಂಕ್ 9ನೇ ತರಗತಿ ಉದ್ದಜಿಗಿತದಲ್ಲಿ ಕಂಚಿನಪದಕವನ್ನು ಪಡೆದಿರುತ್ತಾರೆ. ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೈಕ್, ಕಾರ್ಯದರ್ಶಿ ಶ್ರೀ ಸಂಜಿತ್ ನಾೈಕ್. ಪ್ರಧಾನ ಸಲಹೆಗಾರರಾದ ಶ್ರೀ […]
ರಾಜ್ಯಮಟ್ಟದ ಅಥ್ಲೆಟಿಕ್ಸ್ ನಲ್ಲಿ ಶಕ್ತಿ ವಿದ್ಯಾರ್ಥಿಗಳಿಗೆ ಪದಕಗಳು..! Read More »
ಕರಾವಳಿ
