ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕಾರ್ಕಳದ ಕ್ರೈಸ್ಟ್ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಆಯ್ಕೆ
(ನ್ಯೂಸ್ ಕಡಬ) newskadaba.com, ಸೆ.22 ಕಾರ್ಕಳ : ಕಾರ್ಕಳದ ಕ್ರೈಸ್ಟ್ಕಿಂಗ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯನ್ ಆರ್ ಕೋಟ್ಯಾನ್ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕರ ಈಜು ಸ್ಪರ್ಧೆಯಲ್ಲಿ ಆರ್ಯನ್ ಆರ್ ಕೋಟ್ಯಾನ್ 1500 ಮೀ ಫ್ರೀಸ್ಟೈಲ್ ಹಾಗೂ 400 ಮೀ ಫ್ರೀಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ರಾಜ್ಯಮಟ್ಟದ ಈಜು […]
ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕಾರ್ಕಳದ ಕ್ರೈಸ್ಟ್ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಆಯ್ಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್