ರಾಜ್ಯಾದ್ಯಂತ ಇನ್ನೂ 5 ದಿನ ವ್ಯಾಪಕ ಮಳೆ ಮುಂದುವರಿಕೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com, ಆ.07: ರಾಜ್ಯದಲ್ಲಿ ನೈಋತ್ಯ ಮುಂಗಾರು ಚೇತರಿಕೆಯಾಗಿದ್ದು, ರಾಜ್ಯದಲ್ಲಿ ಉತ್ತಮ ಹಾಗೂ ವ್ಯಾಪಕ ಮಳೆಯಾಗುತ್ತಿದೆ. ಕಳೆದ ವಾರ ದುರ್ಬಲಗೊಂಡಿದ್ದ ಮುಂಗಾರು ಈ ವಾರ ಚುರುಕಾಗಿದೆ. ಕಳೆದ ಮೂರು-ನಾಲ್ಕು ದಿನಗಳಿಂದ ರಾಜ್ಯದಲ್ಲಿ ಒಳ್ಳೆಯ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ರಾಜ್ಯದಲ್ಲಿ ಒಳ್ಳೆಯ ಮಳೆಯಾಗುವ ಸಾಧ್ಯತೆಗಳಿವೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಹಲವೆಡೆ ಹಗುರದಿಂದ ಸಾಧಾರಣ ಮಳೆಯಾದರೆ, ಕೆಲವೆಡೆ […]

ರಾಜ್ಯಾದ್ಯಂತ ಇನ್ನೂ 5 ದಿನ ವ್ಯಾಪಕ ಮಳೆ ಮುಂದುವರಿಕೆ ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್