ರಾಜ್ಯಾದ್ಯಂತ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಗದಗ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳಿಗೆ ದಾಳಿ ನಡೆಸಲಾಗಿದೆ. ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಮನೆ, ಕಚೇರಿ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. […]

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್ Read More »

ಕರ್ನಾಟಕ