ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ರೂಪಿಸಲು ನಿರ್ಧಾರ..!
(ನ್ಯೂಸ್ ಕಡಬ) newskadaba.com ಜು. 07. ಇತ್ತಿಚಿನ ದಿನಗಳಲ್ಲಿ ಯುವ ವಯಸ್ಸಿನವರು ಹೆಚ್ಚಾಗಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೆಎನ್ ರಾಜಣ್ಣ ತಿಳಿಸಿದ್ದಾರೆ. ಪ್ರತೀ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು. ಇದೀಗ ಹೃದಯಾಘಾತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಎಲ್ಲಾ ಆಸ್ಪತ್ರೆಗಳಲ್ಲಿ ಹೃದಯಾಘಾತಕ್ಕೆ […]
ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ರೂಪಿಸಲು ನಿರ್ಧಾರ..! Read More »
ಕರ್ನಾಟಕ