ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳ ನಿರ್ಮಾಣಕ್ಕೆ ಅನುಮೋದನೆ
(ನ್ಯೂಸ್ ಕಡಬ) newskadaba.com,ಡಿ.24: ಪ್ರಸಕ್ತ 2025-26 ನೇ ಸಾಲಿನಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು 360.01 ಕೋಟಿ ರೂ. ವೆಚ್ಚದಲ್ಲಿ ಸುಮಾರು 2,200 ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮತಿ ನೀಡಿ ಆದೇಶಿಸಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು ಶಾಲಾವಾರು ಪಟ್ಟಿಯಂತೆ ಹಾಗೂ ಷರತ್ತು ಮತ್ತು ನಿಬಂಧನೆಗಳಿಗೆ ಅನುಗುಣವಾಗಿ ನಿಗಧಿತ ಕಾಲಾವಧಿಯಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಆದೇಶಿಸಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ […]
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳ ನಿರ್ಮಾಣಕ್ಕೆ ಅನುಮೋದನೆ Read More »
ಕರ್ನಾಟಕ